April 2, 2025
ಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿ

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ

ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

Related posts

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya
error: Content is protected !!