April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ


ಪಟ್ರಮೆ :ಇಲ್ಲಿಯ ಮುಂಡೂರು ಪಳಿಕೆ ಪೊಣ್ಣೆತ್ತಿಮಾರು ನಿವಾಸಿ ಶ್ರೀಮತಿ ವಸಂತಿ (ಕಮಲ) (41ವ.) ರವರು ಅಸೌಖ್ಯದಿಂದ ಜು. 3 ರಂದು ಬೆಳಗ್ಗಿನ ಜಾವ ನಿಧನರಾದರು.


ಮೃತರು ಪತಿ ಯುವರಾಜ್ ಎಂ ಕೆ, ಪುತ್ರ ಜಿತೇಶ್, ಪುತ್ರಿ ವೀಕ್ಷಿತಾ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ