April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರುಗಳೊಂದಿಗೆ ಜು. 03 ರಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹಾಗೂ ಶಾಸಕ ಮಿತ್ರರು, ವಿಧಾನ ಪರಿಷತ್‌ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya
error: Content is protected !!