30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜು. 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ನಿವೃತ್ತ ಯೋಧ ವಿಕ್ರಮ್ ಜೆ.ಎನ್ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೋಟ್ಯಾಡಿ, ಬೆಳ್ತಂಗಡಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ವಿಜಯ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya
error: Content is protected !!