24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕಸದಿಂದ ರಸ ಸ್ಪರ್ಧೆಯು ಜುಲೈ 2 ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅನುಪಯುಕ್ತ ವಸ್ತುಗಳನ್ನು ಉಪಯೋಗಿಸಿಕೊಂಡು ಅವುಗಳನ್ನು ಮರುಬಳಕೆ ಮಾಡಿ ಕರಕುಶಲ ವಸ್ತುಗಳನ್ನಾಗಿ ತಯಾರಿಸುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!