24.4 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

ಮೂಡುಕೋಡಿ ಗ್ರಾಮದ ಬಿಕ್ರೋಟ್ಟು ನಿವಾಸಿ ಶಿವಪ್ಪ ಪೂಜಾರಿಯವರ ಧರ್ಮಪತ್ನಿ ಜಲಜಾಕ್ಷಿ (60 ವ) ಅವರು ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು.

ಮೃತರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿ ಸಮಾಜದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಭಾಂಧವ್ಯ ಹೊಂದಿದ್ದರು.

ಮೃತರು ಪತಿ ಶಿವಪ್ಪ ಪೂಜಾರಿ, ಮೂವರು ಮಕ್ಕಳಾದ ವೀತಾ ರಾಜೇಶ್,ರೂಪಾ,ಚರಣ್ ರಾಜ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಗಂಗಯ್ಯ ಗೌಡ, ಕೊಡಿಂಗೇರಿ ನಿಧನ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya
error: Content is protected !!