23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ
ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ, ಟೌನ್ ಹಾಗೂ ಪದ್ಮುಂಜ ಫೀಡರ್ ಗಳ ಎಚ್.ಟಿ ಲೈನ್ ಗೆ ಅಪಾಯಕಾರಿಯಾಗಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸುವ ಕೆಲಸಕಾರ್ಯ ಇರುವುದರಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya
error: Content is protected !!