24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

ಮಚ್ಚಿನ ಗ್ರಾಮದ ನೆತ್ತರ ಮಾನ್ಯ ಕೃಷ್ಣಪ್ಪ ಪೂಜಾರಿ (74 ವರ್ಷ) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಉತ್ತಮ ಕೃಷಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮಾರ್ಗದರ್ಶಕರು ಆಗಿದ್ದರು.

ಮೃತರು ಪತ್ನಿ ವಿಜಯ ಪುತ್ರರಾದ ರಾಜೇಶ್, ಸಂದೇಶ್, ವಿಕೇಶ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!