April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಮಡಂತ್ಯಾರು : ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಬ್ರಹ್ಮಗಿರಿ ಮಾರಿಗುಡಿ ಸಮೀಪ ಮಾರ್ಗದ ಬದಿಯಲ್ಲಿ ಮರಗಳು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿ ಬಾಗಿ ನಿಂತಿದೆ ಮಳೆಗೆ ಮರದ ಬುಡ ಕೊಚ್ಚಿ ಹೋಗಿದ್ದು ಇನ್ನೇನು ಬೀಳುವ ಸ್ಥಿತಿಯಲ್ಲಿ ಇದೆ. ಸಂಬಂಧಪಟ್ಟ ಇಲಾಖೆ ಯವರು ಗಮನ ಹರಿಸಿ ಮುಂದಿನ ದಿನಗಳಲ್ಲಿ ಆಗುವ‌ ಅನಾಹುತಗಳನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!