March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
error: Content is protected !!