29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಜು.4 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಭೇಟಿ ಮಾಡಿ ಸರಕಾರಕ್ಕೆ ಶಿಪಾರಸ್ಸು ಮಾಡಲು ಸಹಕರಿಸಿದ ಇವರನ್ನು ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ ವೆಂಕಣ್ಣ ಕೊಯ್ಯರು, ನವೀನ್ ಗೌಡ ಸವಣಾಲು, ವನಿತಾ ಎಮ್ ಸಾಲಿಯಾನ್, ವೀರೇಂದ್ರ ಕುಮಾರ್ ಜೈನ್ ರಾಜಪಾದ, ಸವಿತಾ ಕೊರಗ, ಅಬ್ದುಲ್ ರಶೀದ್ ಕಕ್ಕಿಂಜೆ, ರೋಯ್ ಸ್ಟೀವನ್ ಮೋನಿಸ್ ರವರು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya
error: Content is protected !!