September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ ಈಗಾಗಲೇ ಜರಿದು ಬಿದ್ದಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಮೆಸ್ಕಾಂ ಇಲಾಖೆಯವರು ಇದರ ಬಗ್ಗೆ ಗಮನ ಹರಿಸಿ ತೆರವುಗೊಳಿಸುವಂತೆ ಮನೆಯವರು ತಿಳಿಸಿದ್ದಾರೆ.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!