24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

ಉಜಿರೆ: ನೆಲ್ಯಾಡಿಯಲ್ಲಿ ಪ್ರೀಮಿಯರ್ ಲೀಗ್ 2024 ಆಶ್ರಯದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಸ್.ಎಂ. ಸ್ಮಾಟರ್ಸ್ ತಂಡವನ್ನು ಪ್ರತಿನಿಧಿಸಿದ ಧರ್ಮಸ್ಥಳದ ವಿನೀತ್ ಪ್ರಥಮ ಸ್ಥಾನ ಪಡೆದಿರುತ್ತಾರೆ.


ಇವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಸಿ.ಎ. ಪದವಿ ತರಗತಿಯ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ಅರುಣಾ ದಂಪತಿಯ ಪುತ್ರ. ಇವರಿಗೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ತರಬೇತಿ ನೀಡಿರುತ್ತಾರೆ.

Related posts

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya
error: Content is protected !!