29 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಸುದ್ದಿ ಉದಯ ಆನ್ ಲೈನ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಕೂಡಲೇ ಮೆಸ್ಕಾಂ ಸಿಬ್ಬಂದಿಗಳು ಬಂದು ತೆರವುಗೊಳಿಸಿದ್ದಾರೆ.

Related posts

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
error: Content is protected !!