April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ವೇಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಡಕ್ಕಾಗಿತ್ತು.

ಮರ ಬಿದ್ದು ವಿದ್ಯುತ್ ಕಂಬಕ್ಕು ಹಾನಿಯಾಗಿದೆ. ಅದೃಷ್ಟವಶಾತ್ ರಾತ್ರಿ ಬಿದ್ದುದರಿಂದ ವಾಹನಗಳಿಗಾಗಲಿ, ಜನರಿಗಾಗಲಿ ತೊಂದರೆಯಾಗಿಲ್ಲ. ಈ ಅಪಾಯಕಾರಿ ಮರಗಳನ್ನು ತೆಗೆಯಬೇಕೆಂಬ ಸಂದೇಶ ವಾಟ್ಸಪ್ಪ್ ಮೂಲಕ ಹರಿದಾಡುತಿತ್ತು.
ಕೂಡಲೆ ತೆಗೆಯುವ ಕಾರ್ಯ ಆರಂಭವಾಗಿದೆ.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!