24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ


ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಬೇಟಿ ನೀಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಒಳಗಾಗದೆ ರಾಷ್ಟ್ರೀಯ ಪ್ರಜ್ಞೆಯನ್ನು ಬೆಳೆಸಿಕೊಂಡು ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವು ಇನ್ನೊಬ್ಬರಿಗೆ ಆದರ್ಶವಾಗಿರಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್, ಎನ್ಎಸ್ಎಸ್ ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.

Related posts

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya
error: Content is protected !!