April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ನಾಗವೇಣಿ ಸ್ವ-ಸಹಾಯ ಸಂಘದ ಸುನೀತಾ ರವರಿಗೆ ಕಾಲಿನ ರಕ್ತ ವಾತ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದು ಸದ್ರಿ ಕಾಯಿಲೆ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಪೂಜ್ಯ ಖಾವಂದರು ಮಂಜೂರು ಮಾಡಿದ್ದು.ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಲಿತ ಮುಕ್ತೇಶರರಾದ ಶ್ರೀಯುತ ಶರತ್ ಕೃಷ್ಣ ಪಡುವೆಟ್ನಯರು ವಿತರಿಸಿದರು.


ಈ ಸಂದರ್ಭದಲ್ಲಿ ಉಜಿರೆ ಬೆಳಾಲು ಘಟಕದ ಸ್ವಯಂ ಸೇವಕರದ ಸುದೀರ್, ರವೀಂದ್ರ, ಸಂದೇಶ್, ರಾಘವೇಂದ್ರರವರು ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಸೇವಾ ಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು.

Related posts

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya
error: Content is protected !!