ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ಹುಟ್ಟದೆಯಿರಲಿ ನಾರಿಯರೆನ್ನವೊಲು”ಕಾವ್ಯದ 16 ಭಾಗಗಳನ್ನು ಗಮಕದಲ್ಲಿ ಪ್ರಸ್ತುತ ಪಡಿಸಲಾಯಿತು.

ಸಂಪನ್ಮೂಲಗಳ ವ್ಯಕ್ತಿಗಳಾಗಿ ಪ್ರೋ. ಮಧೂರು ಮೋಹನ ಕಲ್ಲುರಾಯ ಹಾಗೂ ಶ್ರೀ ವಿದ್ಯಾ ಐತಾಳ್ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಕವಿತಾ ಉಮೇಶ್ ವಂದಿಸಿ, ನಿರೂಪಿಸಿದರು.

Related posts

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya
error: Content is protected !!