ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ by Suddi UdayaJuly 5, 2024July 5, 2024 Share0 ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನಿರಜಂನ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಪಿ ಜಯರಾಜ್ ಹೆಗ್ಡೆ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp