24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಳ್ತಂಗಡಿ: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ ಕುಕುಂದೂರಿನ ಸಂತೋಷ್ ರಾವ್ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್ ಕುಮಾ‌ರ್ ಮತ್ತು ಜೆ. ಎಂ ಖಾಜಿ ಅವರ ವಿಭಾಗೀಯ ಪೀಠ ನಡೆಸಿ ತೀರ್ಪು ಕಾಯ್ದಿರಿಸಿತು

Related posts

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya
error: Content is protected !!