25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

ಬೆಳಾಲು :ಗ್ರಾಮ ಪಂಚಾಯತು ಬೆಳಾಲು ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ರವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ 2ನೇ ಸಭೆಯನ್ನು ಜುಲೈ 03 ರಂದು ನಡೆಸಲಾಯಿತು.

ಈ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಕೀರ್ತಿ, ಪಂಚಾಯತ್ ಮಾಜಿ ಉಪಾಧ್ಯಕ್ಷರು, ಹಾಲಿ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಗ್ರಾಮದ ಶಾಲಾ ಮುಖ್ಯೋಪಾಧ್ಯಾಯರು, ಆಶಾ ಕಾರ್ಯಕರ್ತೆಯರು, ವಿಪತ್ತು ನಿರ್ವಹಣಾ ತಂಡದವರು, ಸಂಜೀವಿನಿ ಅಧ್ಯಕ್ಷರು, ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಂದಾಯ ಇಲಾಖೆ, ಮೆಸ್ಕಾಂ ಇಲಾಖೆಯವರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya
error: Content is protected !!