ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು.

ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಮೂಡಿಬರಲು ಅನುಕೂಲವಾಗುವಂತೆ ರಚಿಸಿರುವ ಸ್ಮೃತಿ’ ಬಿತ್ತಿಪತ್ರದ ಅನಾವರಣ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಸಂಪನ್ಮೂಲಗಳ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರೋ. ಮಧೂರು ಮೋಹನ ಕಲ್ಲುರಾಯ ಹಾಗೂ ಶ್ರೀ ವಿದ್ಯಾ ಐತಾಳ್ ಹಾಗೂ ಬಿತ್ತಿಪತ್ರ ವ್ಯವಸ್ಥೆ ಸಂಯೋಜಕರಾದ ಪಾರ್ಶ್ವನಾಥ ಹೆಗ್ಡೆ ಸೇರಿ ಅನಾವರಣಗೊಳಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಶುಭಾಶಯಗಳು ಕೋರಿದರು.

ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕಿ ಕವಿತಾ ಉಮೇಶ್ ವಂದಿಸಿ, ನಿರೂಪಿಸಿದರು.

Related posts

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!