ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ(75ವ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.5ರಂದು ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp