September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

ಬೆಳ್ತಂಗಡಿ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಕಾರಣ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರು ಆಗಿರುವ ಕವಿತಾ ಉಮೇಶ್ ಇವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’ ನೀಡಿ ಸನ್ಮಾನಿಸಲಿದ್ದಾರೆ.

ಜು.21 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

Related posts

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!