37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘ ಹಾಗೂ ಮಹಿಳಾ ಸಂಘ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜೂ 30 ರಂದು ನಡೆಯಿತು. ನಂತರ ವಾರ್ಷಿಕ ವರದಿ ಮಂಡಿಸಲಾಯಿತು.

ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು , ಕಾರ್ಯದರ್ಶಿಯಾಗಿ ಗೋಪಾಲ ಕುದ್ರಡ್ಕ ಇವರ ಆಯ್ಕೆಯಾದರು. ಮುಂದಿನ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಚರ್ಚಿಸಲಾಯಿತು. ಹರ್ಷ ಬಳ್ಳಮಂಜ ಸ್ವಾಗತಿಸಿ ಧನ್ಯವಾದ ಕೋರಿದರು.

Related posts

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya
error: Content is protected !!