25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

ಬೆಳ್ತಂಗಡಿ: ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಿಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅದ್ಯಕ್ಷತೆಯಲ್ಲಿ ಜು.5ರಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಂಘದ ಕಾರ್ಯಚಟುವಟಿಕೆಗಳಿಗೆ ಉತ್ತೇಜಿಸಲು ಜಮೀನು ಮಂಜೂರುಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!