25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಮಹಿಳಾ ಸಬಲೀಕರಣದ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಸಮಿತಿ ರಚನೆಯ ನಡೆಯಿತು.

ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್,ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾಗಿ ಜಲಜಾ ಪಿ ನಾಯಕ್,ಉಮಾ ಆರ್ ರಾವ್,ಆಶಾ ಸತೀಶ್,ವೀಣಾ ವಿ ಕುಮಾರ್,ರೂಪಾ ಪ್ರಭು,ಸುಮತಿ ಪ್ರಮೋದ್,ರಜನಿ,ಕೃಪಾ,ತಾರುಣ್ಯ ಆಯ್ಕೆಯಾದರು.

Related posts

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!