24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

ಬೆಳ್ತಂಗಡಿ : ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಇಂದಿನಿಂದ ಆರಂಭಗೊಂಡಿದ್ದು ಖರೀದಿಗಾಗಿ ಜನರು ಮುಗಿ ಬಿದ್ದಿದ್ದಾರೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಬೆಳಿಗ್ಗೆನಿಂದಲೇ ಜನರು ಬಟ್ಟೆಗಳನ್ನು ಕೊಳ್ಳಲು ಮುಗಿ ಬಿದ್ದಿದ್ದಾರೆ. ಗ್ರಾಹಕರಿಗೆ ಈ ಕೊಡುಗೆ ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಿರುತ್ತದೆ

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya
error: Content is protected !!