26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

ಅಳದಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ (86 ವ)ಪಿಲ್ಯ ವಯೋಸಹಜ ಇಂದು(ಜು.6 ) ನಿಧನರಾದರು

ಮೃತರು ಕೊಡುಗೈ ದಾನಿಯಾಗಿ, ಪ್ರಗತಿಪರ ಕೃಷಿಕರಾಗಿ ನೇರ ನಡೆ ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದರು.

ಮೃತರು ಪತ್ನಿ ವಸಂತಿ ಶೆಟ್ಟಿ, ಇಬ್ಬರು ಪುತ್ರರಾದ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಒರ್ವೆ ಪುತ್ರಿ ಪ್ರವೀಣ ಶೆಟ್ಟಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya
error: Content is protected !!