April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.
ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್ ಕಂಬ ಇದ್ದು, ಕಂಬದ ಬುಡದಲ್ಲಿ ಮಣ್ಣು ಮಳೆ ನೀರಿಗೆ ಕರಗಿ ಹೋಗಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆಯಲ್ಲಿ ನೂರಾರು ವಾಹನಗಳ ಓಡಾಟ ಹಾಗೂ ಜನ ಸಂಚಾರ ಇದ್ದು, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಲು ಸಾವ೯ಜನಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya
error: Content is protected !!