25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

ನಡ: ಇಲ್ಲಿಯ ಕೆಳಗಿನ ಸುರ್ಯ ಮನೆಯ ಫ್ರಾನ್ಸಿಸ್ ಮೊರಾಸ್ (73) ಜು. 6ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಉಜಿರೆ ಸಂತ ಅಂತೋನಿ ಚರ್ಚ್ ನ ಸುರ್ಯ ವಾಳೆಯ ಗುರಿಕಾರರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ರೀಟಾ ಮೊರಾಸ್, ಪುತ್ರ ಲಾರೆನ್ಸ್ ಮೊರಾಸ್, ಪುತ್ರಿಯರಾದ ಫಿಲೋಮಿನಾ ಮೊರಾಸ್, ಫೋಸ್ಸಿ ಮೊರಾಸ್, ವೆರೋನಿಕಾ ಮೊರಾಸ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya
error: Content is protected !!