25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ.

ಧರೆಯು ಕುಸಿದು ಬಿದ್ದು ಮನೆಯ ಗೋಡೆ ಹಾಗೂ ಮನೆಯ ಮೇಲ್ಛಾವಣಿಯ ಹಂಚುಗಳಿಗೆ ಹಾನಿಯಾಗಿದೆ. ಹೊಸ ಮನೆ ಅವಶ್ಯಕತೆ ಇದ್ದು. ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ,ಗ್ರಾ.ಪಂ. ಸದಸ್ಯ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya
error: Content is protected !!