ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ ಸಿಗಲಿದೆ.

ಮಕ್ಕಳ, ಪುರುಷರ, ಮಹಿಳೆಯರ ನೂತನ ಶೈಲಿಯ ಎಲ್ಲಾ ವಿಧದ ಬಟ್ಟೆಗಳು ಲಭ್ಯವಿದೆ. ಈ ಆಫರ್ ಕೆಲವೇ ದಿನಗಳು ಮಾತ್ರ ಇರಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Leave a Comment

error: Content is protected !!