32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Related posts

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
error: Content is protected !!