24.4 C
ಪುತ್ತೂರು, ಬೆಳ್ತಂಗಡಿ
April 4, 2025
ಕರಾವಳಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಇಂದು (ಜು.6) ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ

Related posts

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya
error: Content is protected !!