25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು. ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ ಜುಲೈ. 7ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕರಾದ ವಿಜಿ ಸುಬ್ಬಾಪುರ ಮಠ್ ಉದ್ಘಾಟಿಸಿ ಶುಭ ಹಾರೈಸಿದರು

ಅಧ್ಯಕ್ಷತೆಯನ್ನು ಕೇಂದ್ರ ಪ್ರಗತಿ ಬಂದು ಒಕ್ಕೂಟ ಬೆಳ್ತಂಗಡಿ ಅಧ್ಯಕ್ಷರಾದ ಸೀತಾರಾಮ್ ಆರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ, ಬೆಳ್ತಂಗಡಿ ಹಿರಿಯ ವಕೀಲರಾದ ಧನಂಜಯ ರಾವ್., ಬೆಳ್ತಂಗಡಿ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ ಕಾಸಿಂ ಮಲ್ಲಿಗೆ ಮನೆ, ಮೆಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್ ಪೂಜಾರಿ , ಬೆಳ್ತಂಗಡಿ ಭಜನಾ ಪರಿಷತ್ ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್,

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಜನಾರ್ಧನ್ ಬೆಳ್ತಂಗಡಿ ವಲಯದ ಯೋಜನಾಧಿಕಾರಿ ಸುರೇಂದ್ರ., ಒಕ್ಕೂಟದ ಅಧ್ಯಕ್ಷರುಗಳಾ ನಾರಾಯಣ ಪೂಜಾರಿ, ಪ್ರಕಾಶ್ ಮೆರ್ಲ. ಜನಾರ್ದನ, ಸತೀಶ, ಶ್ರೀಕೇಶ್ ಕೋಟ್ಯಾನ್, ಕೃಷ್ಣಪ್ಪ. ಜಾರಪ್ಪ ಗೌಡ. ಚರಣ್ ಕುಮಾರ್. ತಿಲೋತಮ.

ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೃಷಿ ಅಧಿಕಾರಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿ. ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಸ್ವಾಗತಿಸಿ. ಹರೀಶ್ ವರದಿ ಮಂಡಿಸಿದರು.

Related posts

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!