25.7 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿ

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

ಬಂಟ್ವಾಳ :ತಾಯಿ ಭಾರತಿಯ ಸೇವೆಗೆ ಜೀವನವನ್ನೇ ಮುಡಿಪಾಗಿಟ್ಟು ವೀರ ಮರಣಹೊಂದಿದ ಸ್ವಯಂಸೇವಕ ಶರತ್ ಮಡಿವಾಳ ಅವರ ಬಲಿದಾನ ದಿನದ ಸ್ಮರಣಾರ್ಥವಾಗಿ ಸಜಿಪ ಕಂದೂರಿನಲ್ಲಿರುವ ಅವರ ಮನೆಗೆ ಭೇಟಿ ನೀಡಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಹಿರಿಯರಾದ ಹರಿಕೃಷ್ಣ ಬಂಟ್ವಾಳ, ಶರತ್ ಮಡಿವಾಳ ಮನೆಯವರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya
error: Content is protected !!