25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪಂದ್ಯ ಮಾರ್ಗ ಬಳಿ ಇರುವ ಸೇತುವೆ ಹಾಗೂ ಅಕ್ಕಪಕ್ಕಗಳಲ್ಲಿ ಇದ್ದ ಕೊಳಚೆ ನೀರು ಕಸಕಡ್ಡಿಗಳು ಕೊಳಚೆ ವಸ್ತುಗಳನ್ನ ಸ್ವಚ್ಛಗೊಳಿಸುವ ಕಾರ್ಯ ಇಂದು ರವಿವಾರ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಘಟಕ ಹಾಗೂ ಡಾlರವಿ ಕಕ್ಕೆಪದವ್ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜಂಟಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು .

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ ಅಧ್ಯಕ್ಷ ಡಾl ರವಿ ಕಕ್ಕೆ ಪದವು, ಸೀನಿಯರ್ ಚೇಂಬರ್ ನ ಸದಸ್ಯರುಗಳಾದ ಪ್ರಭಾಕರ ಪಡ್ರೆ ,ಸುಬ್ರಹ್ಮಣ್ಯ ಅತ್ಯಡಿ, ಗೀತಾ ರವಿ ಕಕ್ಕೆ ಪದವ್, ನಿತಿನ್ ಭಟ್ ಹಾಗೂ ಸಮಾಜ ಸೇವಾ ಟ್ರಸ್ಟ್ ನ ನಾಯಕರುಗಳಾದ ಜನಾರ್ದನ ಗೌಡ ,ರವಿ ಕುಲಕುಂದ, ರವಿ ಕುಮಾರಧಾರ, ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಎಸ್‌.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!