26.5 C
ಪುತ್ತೂರು, ಬೆಳ್ತಂಗಡಿ
September 20, 2026
ನಿಧನ

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆಯ ಕರುಣಾಕರ ರಾವ್ (59ವ) ಅವರು ಮೆದುಳಿನ ರಕ್ತಸ್ರಾವದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.6ರಂದು ನಿಧನ ಹೊಂದಿದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು,‌ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya
error: Content is protected !!