25.7 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆಗೆ
ಗುಡ್ಡ ಕುಸಿದ ಘಟನೆ ಜುಲೈ 7ರಂದು ಆದಿತ್ಯವಾರ ಸಂಜೆ ನಡೆದಿದೆ. ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಗೆ ಬಿದಿದ್ದು. ತಕ್ಷಣ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ಪೊಲೀಸರು
ತಿಳಿಸಿದ್ದಾರೆ.

Related posts

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya
error: Content is protected !!