25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ (62 ವರ್ಷ)ರವರು ಹೃದಯಾಘಾತದಿಂದ ಜು.7ರಂದು ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಯೋಜನಾಧಿಕಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಜನರ ಹಕ್ಕುಗಳನ್ನು ಖಾತ್ರಿ ಪಡಿಸದೆ ಭೌತಿಕ ಸರ್ವೆ ಮಾಡದೆ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆ: ಹರೀಶ್ ಎಳನೀರ್

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya
error: Content is protected !!