24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related posts

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!