ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಪಟ್ರಮೆ :ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿಯಾದ ಘಟನೆ ಜು. 8 ರಂದು ಸಂಜೆ ನಡೆದಿದೆ.
ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

Leave a Comment

error: Content is protected !!