ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ by Suddi UdayaJuly 8, 2024July 8, 2024 Share0 ಆರಂಬೋಡಿ ಹಿಂದೂ ಜಾಗರಣಾ ವೇದಿಕೆ, ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜರಗುವ 39 ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಐತೇರಿ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp