34 C
ಪುತ್ತೂರು, ಬೆಳ್ತಂಗಡಿ
October 21, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

ಆರಂಬೋಡಿ ಹಿಂದೂ ಜಾಗರಣಾ ವೇದಿಕೆ, ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜರಗುವ 39 ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಐತೇರಿ ಆಯ್ಕೆಯಾಗಿದ್ದಾರೆ.

Related posts

ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya
error: Content is protected !!