September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಕಾಪಿನಡ್ಕ ತಿರುವು ಪಕ್ಕ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿದ್ದು ಬಳಂಜ ಗ್ರಾಮ ಪಂಚಾಯತ್ ಸದಸ್ಯ ಹೇಮಂತ್ ಅವರ ಸಹಕಾರದೊಂದಿಗೆ ಮೆಸ್ಕಾಂ ಇಲಾಖೆಯ ಜೆಇ ಮತ್ತು ಲೈನ್ ಮ್ಯಾನ್ ಅವರು ಸ್ಟೇ ವಯರ್ ಸರಿಪಡಿಸಿ, ವಿದ್ಯುತ್ ಕಂಬವನ್ನು ನೇರಗೊಳಿಸಿ ದುರಸ್ಥಿಗೊಳಿಸಿದರು.

ಅಳದಂಗಡಿ ಉಪವಿಭಾಗದ ಮೆಸ್ಕಾಂ ಅಧಿಕಾರಿಗಳು ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!