27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
error: Content is protected !!