26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

ಕೊಯ್ಯೂರು ಗ್ರಾಮದ ಹರ್ಪಳದಲ್ಲಿ ಸುಮಾರು 10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಮರ-ಬಳ್ಳಿ ಬಿದ್ದಿದ್ದನ್ನು ತೆರವುಗೊಳಿಸುವಂತೆ ಸುದ್ದಿ ಉದಯ ಆನ್ಲೈನ್ ವರದಿ ಪ್ರಕಟಿಸಲಾಗಿತ್ತು ಇದೀಗ ಕೂಡಲೇ ಅಧಿಕಾರಿಗಳು ಸ್ಪಂದಿಸಿ ತೆರವುಗೊಳಿಸಿದ್ದಾರೆ.

10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದ ಮರ ಬಳ್ಳಿಗಳನ್ನು ಬಿದ್ದಿದ್ದು ಸಂಚಾರ ಕಷ್ಟಕರವಾಗಿತ್ತು. ಈ ಬೆನ್ನಲ್ಲೆ ಪಂಚಾಯತ್ ಎಚ್ಚೆತ್ತುಕೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮರ ತೆರವುಗೊಳಿಸಿದ್ದಾರೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya
error: Content is protected !!