September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

ಧರ್ಮಸ್ಥಳ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು (ಜು.8) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿಗಳಾದ ಉಮಾಪತಿ , ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ರಾಘವೇಂದ್ರ , ಜಂಟಿ ಕಾರ್ಯದರ್ಶಿಗಳಾದ ಹನುಮಂತರಾಯಪ್ಪ , ಮೂಡ್ಯಾ ಚಂದ್ರು ಕುಕ್ಕುಟ ಮಹಾ ಮಂಡಳಿ ಅಧ್ಯಕ್ಷರು, ಹಾಗು ನಿರ್ದೇಶಕರುಗಳಾದ ಪುಟ್ಟಸ್ವಾಮಿ , ಡಾ| ಆಂಜನಪ್ಪ, ಶ್ರೀ ರಘುಗೌಡ ಹಾಸನ ಅವರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ನೂತನವಾಗಿ ಆಯ್ಕೆಯಾದ ಎಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಅಭಿನಂದಿಸಿದರು.

Related posts

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!