31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

ಮಡಂತ್ಯಾರು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರು ವಿವಿಧ ಸಾಮಾಜಿಕ ರಂಗದಲ್ಲಿ ಸಕ್ರೀಯವಾಗಿದ್ದ ಉದ್ಯಮಿಗಳೂ ಆಗಿದ್ದ ಸತೀಶ್ ಕುರ್ಡುಮೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ.
ಇವರ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇವೆ. ಅವರ ಕುಟುಂಬಸ್ಥರಿಗೂ, ಅಭಿಮಾನಿಗಳಿಗೂ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲು ಪ್ರಾರ್ಥಿಸುತ್ತೇವೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Related posts

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!